ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿಯ ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳು ರಾಜೀವ್ ಕೊಟ್ಯಾನ್ ಅವರ ಕೆಸರು ಗದ್ದೆಯಲ್ಲಿ ಭತ್ತದ ಸಸಿಯನ್ನು ನಾಟಿಮಾಡಿ ಸಂಭ್ರಮಿಸಿದರು.
ಇವರೊಂದಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತ ಕುಮಾರ್ ಹಾಗೂ ದೀಪಶ್ರೀಯವರು ಸಹಕರಿಸದ್ದರು.
Like this:
Like Loading...
Related