Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ: ಅಂತರಾಷ್ಟ್ರೀಯ ಚದುರಂಗ ದಿನಾಚರಣೆ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ: ಅಂತರಾಷ್ಟ್ರೀಯ ಚದುರಂಗ ದಿನಾಚರಣೆ

    Updated:23/07/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ನೀರಜ್ ಚೋಪ್ರಾ ಸ್ಪೋರ್ಟ್ಸ್ ಕ್ಲಬ್ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಅಂತರಾಷ್ಟ್ರೀಯ ಚದುರಂಗ ದಿನಾಚರಣೆ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು.

    Call us

    Click Here

    ಮುಖ್ಯ ಅತಿಥಿಯಾಗಿದ್ದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ದೀಕ್ಷಿತ್ ಮೇಸ್ತ ಶುಭಾಂಶನೆಗೈದರು. ಸ. ವಿ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಮತ್ತು ಲಾವಣ್ಯ ಅಂತರಾಷ್ಟ್ರೀಯ ಚದುರಂಗ ದಿನಾಚರಣೆಯ ಉದ್ದೇಶ ಹಾಗೂ ಮಹತ್ವದ ಬಗ್ಗೆ ಮಾತನಾಡಿದರು.

    ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಹಾಗೂ ನೀರಜ್ ಚೋಪ್ರಾ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರಿಗೆ ಚೆಸ್ ಪಂದ್ಯಾಟ ನಡೆಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಿರೂರು: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸಾವು

    24/11/2026

    ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಆಯುಷ್ಮಾನ್ ಅರಿವು ಕಾರ್ಯಕ್ರಮ

    24/11/2026

    ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಕಂಚಿನ ಪದಕ

    24/11/2026
    Leave A Reply Cancel Reply

    4 × three =

    Call us

    Click Here

    Call us

    Call us

    Call us
    Highest Viewed Recently
    • ಶಿರೂರು: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸಾವು
    • ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಆಯುಷ್ಮಾನ್ ಅರಿವು ಕಾರ್ಯಕ್ರಮ
    • ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಕಂಚಿನ ಪದಕ
    • ಕೋ. ಮ. ಕಾರಂತ ಪ್ರಶಸ್ತಿಗೆ ’ನಾದೋಪಾಸಕ’ ಪಂಡಿತ್ ವಾಗೀಶ್ ಭಟ್ ಆಯ್ಕೆ
    • ಬೆಂಗಳೂರಿನಲ್ಲಿ ಆಳ್ವಾಸ್‌ ಪತ್ರಿಕೋದ್ಯಮದ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.