ಸಿಎ  ಫೌಂಡೇಶನ್ ಫಲಿತಾಂಶದಲ್ಲಿ ಮುಂಚೂಣಿಯಲ್ಲಿರುವ ಕ್ರಿಯೇಟಿವ್ ಪಿಯು ಕಾಲೇಜು

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ.

Click Here

Call us

Click Here

ವಿದ್ಯಾರ್ಥಿಗಳಾದ ಕೆ. ವಿ ಮೌರ್ಯ ( 273) , ಭಕ್ತಿ ಕಾಮತ್ (253) , ಸುಪ್ರೀತ್ ಎಸ್.  ಹೆಗ್ಡೆ (248) , ವಿನಯ್ ಪ್ರಶಾಂತ ಹಿರೇಮಠ (238) , ಸಾನ್ವಿ ರಾವ್ (223)  ವಿದ್ಯಾರ್ಥಿಗಳು ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಯನ್ನು  ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು, ಪರೀಕ್ಷಾ ಸಂಯೋಜಕರಾದ ರಾಘವೇಂದ್ರ ಬಿ. ರಾವ್ ಅವರು ಶ್ಲಾಘಿಸಿದ್ದಾರೆ.

Leave a Reply