ಶುಶ್ರೂಷಕರ ಹುದ್ದೆ: ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ರಾಷ್ರ್ಟೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಶುಶ್ರೂಷಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು. ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply