ಅಂತರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಕುಂದಾಪುರದ ಸಿಂಚನಾಳಿಗೆ ಚಿನ್ನದ ಪದಕ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಎ.ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ಆಯೋಜಿಸಿದ ಇಂಟರ್‌ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್‌ಶಿಪ್ 2024ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ಸಿಂಚನಾ ಕುಂದಾಪುರ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾಳೆ.

Click Here

Call us

Click Here

ಕೋಡಿಯ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಿಂಚನ, ಕೋಡಿಯ ಸತೀಶ್ ಮತ್ತು ನಾಗವೇಣಿ ದಂಪತಿ ಪುತ್ರಿ.

ಸಿಂಚನ ಕರಾಟೆ ತರಬೇತಿಯನ್ನು ಕೆಡಿಎಫ್ ಕುಂದಾಪುರ ಸಂಸ್ಥೆಯಲ್ಲಿ ಶಿಕ್ಷಕರಾದ ಶಿಯಾನ್ ಶೇಕ್ ಮತ್ತು ಶಶಾಂಕ್ ಶೆಣೈ ಅವರಿಂದ ತರಬೇತಿ ಪಡೆದಿದ್ದಾಳೆ.

Leave a Reply