Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಮ್ಮಾಡಿ ಜನತಾ ಪ. ಪೂ ಕಾಲೇಜು – ವಿಶ್ವ ಕುಂದಾಪುರ ಕನ್ನಡ ದಿನ ಗಜ್ಮೈಕ್ 2024ರ ಸಂಭ್ರಮ
    ಊರ್ಮನೆ ಸಮಾಚಾರ

    ಹೆಮ್ಮಾಡಿ ಜನತಾ ಪ. ಪೂ ಕಾಲೇಜು – ವಿಶ್ವ ಕುಂದಾಪುರ ಕನ್ನಡ ದಿನ ಗಜ್ಮೈಕ್ 2024ರ ಸಂಭ್ರಮ

    Updated:06/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಹೆಮ್ಮಾಡಿಯ  ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪುರ ಕನ್ನಡ ದಿನ ಗಜ್ಮೈಕ್ 2024 ಸಂಭ್ರಮದಿಂದ ನೆರವೇರಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮುದಾಯ ಬಾನುಲಿ ಕೇಂದ್ರ ಕುಂದಾಪುರದ ಕಾರ್ಯಕ್ರಮ ನಿರ್ವಾಹಕರಾದ ಜ್ಯೋತಿ ಅವರು  ಹೃದಯದ ಭಾಷೆ ಅಂದರೆ ಅದು ಕುಂದಾಪ್ರ ಕನ್ನಡ‌, ಈ ನೆಲದ ಸಂಸ್ಕ್ರತಿ ಸಂಪ್ರದಾಯವನ್ನು ಉಳಿಸಿ ಬೆಳೆಸೋಣ,ಕುಂದಾಪುರದ ಸಂಸ್ಕ್ರತಿಯೇ ನಮ್ಮ ಆಸ್ತಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಜನತಾ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ, ಭಾಷಾಭಿಮಾನ ನಮ್ಮೆಲ್ಲರ ಆದ್ಯ ಕರ್ತವ್ಯ, ಭಾಷೆಯ ಬಲವರ್ಧನೆಗಾಗಿ ಕಾಲೇಜಿನಲ್ಲಿ ಹತ್ತಾರು ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗಾಗಿ ಶ್ರಮಿಸುತ್ತಿದ್ದೇವೆ ಎಂದರು.

    ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪ್ರ ಕನ್ನಡದ ಹಾಸ್ಯ ಕಲಾವಿದರಾದ ಚೇತನ್ ಕುಮಾರ್ ನೈಲಾಡಿ ಅವರು ಕುಂದಾಪ್ರ ಭಾಷೆಯಲ್ಲಿ ಕುಂದಾಪುರ ಕನ್ನಡದ ವಿವಿಧ ಸಂಪ್ರದಾಯಗಳನ್ನು ಹಾಸ್ಯ ಶೈಲಿಯಲ್ಲಿ ಹೇಳುವುದರೊಂದಿಗೆ,ನೆಲದ ಸಂಸ್ಕ್ರತಿ ಸಂಪ್ರದಾಯದ ಮಹತ್ವವನ್ನು ತಿಳಿಸಿದರು.

    ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಜನತಾ ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ,ಕಾಲೇಜಿನ ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಜನತಾ ಶಾಲೆ ಹಾಗೂ ಕಾಲೇಜಿನ  ‘ಶ್ಲಾಘನಾ ಶನಯ’ ಸಾಂಸ್ಕೃತಿಕ ತಂಡದ ವಿದ್ಯಾರ್ಥಿಗಳಿಂದ  ‘ಗೌಜ್ ಗಮ್ಮತ್’ ಕುಂದ ಕನ್ನಡದ ಸಾಂಸ್ಕೃತಿಕ ವೈಭವ ನಡೆಯಿತು.

    ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ ಅವರು ಸ್ವಾಗತಿಸಿ, ಉಪನ್ಯಾಸಕರಾದ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಗುರುರಾಜ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    2 × four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.