Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023 ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಮಕ್ಕಳ ಸಾಹಿತ್ಯದ ಕೃತಿಗಳನ್ನು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಆಯಾ ಸಾಲಿನ ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಹಾಗೂ ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದಾಗಿದೆ.

    ಈ ಮೇಲ್ಕಾಣಿಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು ಅಥವಾ ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಆಗಸ್ಟ್ 26ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ – ಔಟ್ ಹಿಂಭಾಗ, ಕೆ. ಹೆಚ್. ಬಿ. ಕಾಲೋನಿ, ಲಕಮನಹಳ್ಳಿ, ಧಾರವಾಡ -580004 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

    ಪ್ರಶಸ್ತಿಯ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿಯ ವೆಬ್‌ಸೈಟ್ ಲಿಂಕ್: https://balavikasaacademy.karnataka.gov.in ಅಥವಾ ದೂ. ಸಂ: 0836-2465490 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಫೆಲೋಶಿಪ್: ಅರ್ಜಿ ಆಹ್ವಾನ

    21/08/2026

    ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

    21/08/2026

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026
    Leave A Reply Cancel Reply

    four × three =

    Call us

    Click Here

    Call us

    Call us

    Call us
    Highest Viewed Recently
    • ಸಾಗರಮಾಲಾ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಮೀನುಗಾರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಸಂಸದ ಬಿ.ವೈ.ಆರ್ ಮನವಿ
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ
    • ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ
    • ಬಸ್ರೂರು ಶ್ರೀ ಶಾರದಾ ಕಾಲೇಜು: ಶಿಕ್ಷಕ – ರಕ್ಷಕ ಸಭೆ
    • ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯ ನಿಗ್ರಹಕ್ಕೆ ಸದನದಲ್ಲಿ ಒತ್ತಾಯಿಸಿದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.