ಕರಾಟೆ ಪಂದ್ಯಾಟ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಬಸ್ರೂರಿನಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Call us

Click Here

ವಿದ್ಯಾರ್ಥಿಗಳಾದ – ರಾಕೇಶ್ ೭C, ಪ್ರಣತಿ 8F, ವಿವೇಕ್  ರಾಮರಾಯ್ ಪ್ರಭು 10D, ವಿಘ್ನೇಶ್ ರಾಜೇಶ್ ಪ್ರಭು 10E,  ಸಾತ್ವಿಕ್. ಕೆ 8C ಆಯ್ಕೆಯಾಗಿದ್ದಾರೆ.

ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply