ಕುಂದಾಪುರ: ಈಜು ಸ್ಪರ್ಧೆಯಲ್ಲಿ ರೋಶನಿ ರಾಜ್ಯ ಮಟ್ಟಕ್ಕೆ ಆಯ್ಕೆ                     

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಅವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಅಜ್ಜರಕಾಡು ಉಡುಪಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ರೋಶನಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Call us

Click Here

ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply