ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಸೆಪ್ಟಂಬರ್ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ, ಮಣಿಪಾಲ, ಉಡುಪಿ ದೂ. ಸಂ: 0820-2573596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಕಾರ್ಕಳ ದೂ. ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ. ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply