Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಜಿ. ಎಸ್. ಬಿ ಮಹಿಳಾ ಮಂಡಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಜಿ. ಎಸ್. ಬಿ ಮಹಿಳಾ ಮಂಡಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ

    Updated:17/08/2024No Comments
    Facebook Twitter Pinterest LinkedIn WhatsApp Reddit Tumblr Email
    oplus_0
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ಜಿ. ಎಸ್. ಬಿ ಮಹಿಳಾ ಮಂಡಳಿ ಗಂಗೊಳ್ಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರ ಆಶೀರ್ವಾದ, ಮಾರ್ಗದರ್ಶನದಲ್ಲಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವಿದ್ಯಾಧಿರಾಜ ಸಭಾಭವನದಲ್ಲಿ ಜರಗಿತು.

    Click Here

    Call us

    Click Here

    ದೇವಳದ ತಾಂತ್ರಿಕ ಜಿ. ವಸಂತ ಭಟ್ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವೃತದ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ನಡೆಯಿತು. ಜಿಎಸ್‌ಬಿ ಸಮಾಜದ ಮುತ್ತೈದೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

    oplus_0

    ದೇವಳದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ, ದೇವಳದ ಆಡಳಿತ ಮೊಕ್ತೇಸರ ಎನ್. ಸದಾಶಿವ ನಾಯಕ್, ಜಿ. ವೆಂಕಟೇಶ ನಾಯಕ್, ಜಿಎಸ್‌ಬಿ ಮಹಿಳಾ ಮಂಡಳಿ ಅಧ್ಯಕ್ಷೆ ನಿರ್ಮಲಾ ಡಿ. ನಾಯಕ್, ಕಾರ್ಯದರ್ಶಿ ವಿಜಯಶ್ರೀ ವಿ. ಆಚಾರ್ಯ, ಪುರೋಹಿತರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಜಿಎಸ್‌ಬಿ ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸಮಾಜಬಾಂಧವರು, ಊರಿನ ಹತ್ತು ಸಮಸ್ತರು, ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 × 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.