ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ 14ರ ವಯೋಮಾನದ ಹುಡುಗಿಯರ ರಿದಮಿಕ್ ಯೋಗ ವಿಭಾಗದಲ್ಲಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿನಿ ಸಾನಿಧ್ಯ ಎಸ್. ಮೊಗವೀರ ಪ್ರಥಮ ಸ್ಥಾನಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಿಕೇತರವರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.