Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:  
    ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು ಅಂಗನವಾಡಿ ಕಾರ್ಯಕರ್ತೆ – 57 ಹಾಗೂ ಅಂಗನವಾಡಿ ಸಹಾಯಕಿಯರು – 136 ಗೌರವ ಸೇವೆಯ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಖಾಲಿ ಇರುವ ಸ್ಥಳಗಳ ವಿವರ: ಉಡುಪಿ ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರು, ಕುಂದಾಪುರ ತಾಲೂಕಿನಲ್ಲಿ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರು, ಕಾರ್ಕಳ ತಾಲೂಕಿನಲ್ಲಿ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರು ಮತ್ತು ಬ್ರಹ್ಮಾವರ ತಾಲೂಕಿನಲ್ಲಿ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇರುತ್ತವೆ.

     ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026
    Leave A Reply Cancel Reply

    10 − seven =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.