ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ                     

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ರಜತಾದ್ರಿ ಉಡುಪಿ, ಹಾಗೂ ನಿವೇದಿತಾ ಪ್ರೌಢ ಶಾಲೆ ಜಂಟಿಯಾಗಿ ನಡೆಸಿದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ – ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ – ಪ್ರಣವ್ ಕೆ. ಶೇರಿಗಾರ್,  ಮಾನ್ಯ, ಅಕ್ಷತಾ ಶೆಟ್ಟಿ,  ಹರ್ಷಿಣಿ, ಸೋನಿಕಾ ಆರ್.   ಅವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ  ಆಯ್ಕೆಯಾಗಿರುತ್ತಾರೆ.

Call us

Click Here

ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply