ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಹಿಂದಿ ಉಪನ್ಯಾಸಕರ ಸಂಘದ 2024 -25 ನೇ ಶೈಕ್ಷಣಿಕ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ಈ ನಾಯ್ಕ್ ಆಯ್ಕೆ ಆಗಿರುತ್ತಾರೆ.
ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಭೋದಕ ಮತ್ತು ಬೋಧಕೇತರ ವರ್ಗದವರು ಅಭಿನಂದಿಸಿದರು.










