ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ನಂದಶ್ರೀ ಜಿಲ್ಲಾಮಟ್ಟಕ್ಕೆ ಆಯ್ಕೆ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ:
ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 9ನೇ ತರಗತಿ ವಿದ್ಯಾರ್ಥಿನಿ ನಂದಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿರುತ್ತಾಳೆ.

Click Here

Call us

Click Here

ಅವರಿಗೆ ವಿಜ್ಞಾನ ಶಿಕ್ಷಕಿ ಚೈತ್ರಾ ಮಾರ್ಗದರ್ಶನ ನೀಡಿದ್ದು ಆಡಳಿತಮಂಡಳಿ, ಮುಖ್ಯಶಿಕ್ಷಕರು ಬೋಧಕ ಮತ್ತು ಬೋಧಕೇತರ ವೃಂದದವರು ಶುಭ ಕೋರಿರುತ್ತಾರೆ.

Leave a Reply