ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಜ್ಯೂ. ಎನ್‌ಟಿಆರ್, ರಿಷಬ್ ಶೆಟ್ಟಿ ಕುಟುಂಬಿಕರೊಂದಿಗೆ ಭೇಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತಮಿಳು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್, ಕನ್ನಡ ಚಿತ್ರರಂಗದ ಖ್ಯಾತ ನಟ ರಿಷಬ್ ಶೆಟ್ಟಿ ಇನ್ನಿತರರು ಭಾನುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Call us

Click Here

ಈ ವೇಳೆ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ, ನಟ ಪ್ರಮೋದ್ ಶೆಟ್ಟಿ, ಜ್ಯೂ. ಎನ್‌ಟಿಆರ್ ತಾಯಿ ಶಾಲಿನಿ ಹಾಗೂ ಪತ್ನಿ, ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ರಿಷಬ್ ಶೆಟ್ಟಿ ಮೊದಲಾದವರು ಜೊತೆಗಿದ್ದರು.

ದೇಗುಲದ ವತಿಯಿಂದ ನಟರನ್ನು ಸ್ವಾಗತಿಸಿಕೊಂಡು ಬಳಿಕ ಗೌರವಿಸಲಾಯಿತು.

Leave a Reply