ಆರ್. ಎನ್‌.‌‌ ಶೆಟ್ಟಿ ಕಾಲೇಜಿನ ವಿದ್ಯಾರ್ಥಿನಿಯರು ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ರಾಜ್ಯ‌ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

Call us

Click Here

ಟೇಬಲ್ ಟೆನಿಸ್ ತಂಡದ ವಿದ್ಯಾರ್ಥಿನಿಯರಾದ ವಿಜ್ಞಾನ ವಿಭಾಗದ ಕ್ಷಮಾ ಗೌತಮ್, ಅಂಕಿತಾ ಹಾಗೂ ವಾಣಿಜ್ಯ ವಿಭಾಗದ ದೀಪ್ತಿ ಅವರಿಗೆ ಕಾಲೇಜಿನ ಸಂಚಾಲಕರಾದ ಬಿ. ಎಮ್. ಸುಕುಮಾರ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂಧಿಗಳು ಅಭಿನಂದನೆ ಸಲ್ಲಿಸಿರುತ್ತಾರೆ. 

Leave a Reply