Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಎ. ಕಿರಣ್ ಕೊಡ್ಗಿ ಚಾಲನೆ
    ಊರ್ಮನೆ ಸಮಾಚಾರ

    ಕುಂದಾಪುರ: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಎ. ಕಿರಣ್ ಕೊಡ್ಗಿ ಚಾಲನೆ

    Updated:06/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಭಾರತೀಯ ಜನತಾ ಪಕ್ಷ ವಿಶ್ವದ ದೊಡ್ಡ ರಾಜಕೀಯ ಪಕ್ಷವಾಗಿದೆ. ಸದಸ್ಯತ್ವ ಅಭಿಯಾನದ ಮೂಲಕ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚಿನ ನೊಂದಾವಣಿಯಾಗಬೇಕು ಈ ಮೂಲಕ ಈ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಬೇಕೆಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

    Click Here

    Call us

    Click Here

    ಕುಂದಾಪುರದ ಬಿಜೆಪಿಯ ಕಚೇರಿಯಲ್ಲಿ ಜರುಗಿದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿ ಸದಸ್ಯತ್ವ ಅಭಿಯಾನವು ಸೆಪ್ಟೆಂಬರ್ 2ರಿಂದ ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಿಂದ 15ರವರೆಗೆ ಎರಡು ಹಂತಗಳಲ್ಲಿ ಬಿಜೆಪಿ ಅಭಿಯಾನ ನಡೆಯಲಿದೆ ಎಂದರು

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅಭಿಯಾನಕ್ಕೆ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಹಾಗೂ ನಮ್ಮ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರು ಸದಸ್ಯತ್ವ ಪಡೆಯುವ ಮೂಲಕ ರಾಷ್ಟ್ರದಂತ ನಿನ್ನೆ  ದಿವಸ ಸದಸ್ಯ ಅಭಿಯಾನಕ್ಕೆ ಚಾಲನೆ ನೀಡಿದ್ದು. ಎಲ್ಲರೂ ಕೂಡ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ  ಕರೆ ನೀಡಿದರು.

    ಇದೇ ಸಂದರ್ಭದಲ್ಲಿ, ಪಕ್ಷದ ವಿವಿಧ ಜವಾಬ್ದಾರಿಯ ಪದಾಧಿಕಾರಿಗಳು. ಬಿಜೆಪಿಯ ಕಚೇರಿಯಲ್ಲಿ ತಮ್ಮ ತಮ್ಮ ಮೊಬೈಲ್ಗಳ ಮೂಲಕ ಸದಸ್ಯತ್ವ ನೋಂದಾವಣೆ ಮಾಡಿದರು.

    ಈ ಸಂದರ್ಭದಲ್ಲಿ  ಬಿಜೆಪಿ ನಿಕಟ ಪೂರ್ವ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ.ಎಸ್, ಜಿಲ್ಲಾ ಉಪಾಧ್ಯಕ್ಷರು ಬಿಜೆಪಿ ಸದಸ್ಯತ್ವ ಅಭಿಯಾನದ ಕುಂದಾಪುರ ಮಂಡಲ ಸಂಚಾಲಕರಾದ ಕಾಡೂರು ಸುರೇಶ್ ಶೆಟ್ಟಿ, ಸಹ ಸಂಚಾಲಕರಾದ ರೂಪಾ ಪೈ, ರಾಜೇಶ್ ಶೆಟ್ಟಿ, ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ, ಕುಂದಾಪುರ ಪುರಸಭೆಯ ಅಧ್ಯಕ್ಷರಾದ ಮೋಹನದಾಸ್ ಶೆಣೈ, ಪುರಸಭೆಯ ಉಪಾಧ್ಯಕ್ಷೆ ವನಿತಾ ಬಿಲ್ಲವ ಹಾಗೂ ಮಂಡಲದ ಪದಾಧಿಕಾರಿಗಳು, ಬಿಜೆಪಿ ಕುಂದಾಪುರ ಮಂಡಲದ ವಿವಿಧ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಪುರಸಭೆಯ ಸದಸ್ಯರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    13 − 10 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.