ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ:  ಕಬಡ್ಡಿ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ ಕಾಂ ಸುದ್ದಿ.
ಕುಂದಾಪುರ:
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ವೆ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ 14ರ ವಯೋಮಾನದ ಪ್ರಾಥಮಿಕ ಶಾಲಾ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಿದ್ಧಾರ್ಥ್ ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Call us

Click Here

ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply