ಹೆಮ್ಮಾಡಿ: ಬಾಪೂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ರಕ್ಷಿತಾ ಭಟ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್‍ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಹೆಮ್ಮಾಡಿಯ ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಬಾಪೂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಭಟ್ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

Call us

Click Here

ಅವರಿಗೆ, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply