ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಓಣಂ ಸಂಭ್ರಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ದೀಪ ಬೆಳಗಿಸಿ ಶುಭ ಹಾರೈಸಿದರು.

Call us

Click Here

ಈ ಸಂದರ್ಭ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಸಹಾಯಕ ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

Leave a Reply