Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅನಂತ ಚತುರ್ದಶಿ ವೃತ ಸಂಪನ್ನ
    ಊರ್ಮನೆ ಸಮಾಚಾರ

    ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅನಂತ ಚತುರ್ದಶಿ ವೃತ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    oplus_2
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬಂದಿರುವ ಅನಂತ ಚತುರ್ದಶಿ ವೃತವನ್ನು ಮಂಗಳವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

    Click Here

    Call us

    Click Here

    ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್. ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಅನಂತ ಚತುರ್ದಶಿ ವೃತದ ವಿವಿಧ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ಜರುಗಿತು.

    ಅನಂತ ಚತುರ್ದಶಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ, ಪುನಸ್ಕಾರಗಳು, ನಮಸ್ಕಾರ ಸೇವೆ ಸಹಿತ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಸಂಪನ್ನಗೊಂಡಿತು.

    ಈ ಸಂದರ್ಭದಲ್ಲಿ ಪುರೋಹಿತರು, ಅರ್ಚಕರು, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ

    10/06/2026

    ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

    10/06/2026

    ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ

    10/06/2026
    Leave A Reply Cancel Reply

    sixteen − 4 =

    Call us

    Click Here

    Call us

    Call us

    Call us
    Highest Viewed Recently
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ
    • ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
    • ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ
    • ಉಡುಪಿ: ಜೂನ್‌ 12ರಂದು ನೇರ ಸಂದರ್ಶನ
    • ಸುರಕ್ಷಾ ಮಾಸಾಚರಣೆ: ಬಿದ್ಕಲ್ಕಟ್ಟೆ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.