Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕಾಲೇಜಿನ ಪದವಿ ಮಾನವಿಕ ವಿಭಾಗದ ವತಿಯಿಂದ ಭಾರತ ಸೇವಾಶ್ರಮಕ್ಕೆ ಭೇಟಿ
    alvas nudisiri

    ಆಳ್ವಾಸ್ ಕಾಲೇಜಿನ ಪದವಿ ಮಾನವಿಕ ವಿಭಾಗದ ವತಿಯಿಂದ ಭಾರತ ಸೇವಾಶ್ರಮಕ್ಕೆ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಕಾಲೇಜಿನ ಪದವಿ ಮಾನವಿಕ ವಿಭಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ತಂಡ ವಿಟ್ಲದ ಕನ್ಯಾನದ ಭಾರತ ಸೇವಾಶ್ರಮ ಟ್ರಸ್ಟ್‌ಗೆ ಭೇಟಿ ನೀಡಿದರು.

    Click Here

    Call us

    Click Here

    ಭಾರತ ಸೇವಾಶ್ರಮ ಟ್ರಸ್ಟ್‌ನ ಮುಖ್ಯಸ್ಥ ಈಶ್ವರ್ ಭಟ್ ಮಾತನಾಡಿ, “ಸೇವಾಹಿ ಪರಮೋ ಧಮಃ” ಎಂಬ ಸಾಲು ಸೇವೆಯೇ ಧರ್ಮಗಳಲ್ಲಿ ಶ್ರೇಷ್ಠ ಎಂದು ಸಾರುತ್ತದೆ. ವಿದ್ಯಾರ್ಥಿಗಳಿಗೆ ಪಾಲಕರ ಮಹತ್ವವನ್ನು ವಿವರಿಸಿದ ಅವರು, ಎಂದೂ ಹೆತ್ತ ತಂದೆ ತಾಯಿಯನ್ನು ಅನಾಥರನ್ನಾಗಿಸಬೇಡಿ. ಕಳೆದ 60 ವರ್ಷಗಳಿಂದ ಭಾರತ ಸೇವಾಶ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಈ ಆಶ್ರಮದಲ್ಲಿರುವ ಹೆಚ್ಚಿನ ವೃದ್ಧರ ಮಕ್ಕಳು ಉತ್ತಮ ಸ್ಥಿತಿವಂತರು. ಆದರೆ ತಮ್ಮ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿರುವುದು ದುರಾದೃಷ್ಟಕರ ಎಂದರು. ಈ ಆಶ್ರಮದಲ್ಲಿ  ಅನಾಥ ಮಕ್ಕಳಿಗೆ, ಅನಾಥರಿಗೆ, ವೃದ್ಧರಿಗೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, 250ಕ್ಕೂ ಅಧಿಕ ಜನರಿಗೆ ಆಶ್ರಯ ನೀಡಲಾಗಿದೆ ಎಂದರು. 

    ವಿದ್ಯಾರ್ಥಿಗಳಿಗೆ ಸೇವಾಶ್ರಮದ ಹುಟ್ಟಿನ ಬಗೆ, ಆಶ್ರಮ ಬೆಳೆದು ಬಂದ ಹಾದಿಯನ್ನು ತಿಳಿಸಿದರು. ನಿವಾಸಿಗಳ ಮನೊರಂಜನೆಗಾಗಿ ವಿದ್ಯಾರ್ಥಿಗಳು ವಿವಿಧ ಚಟುವಟಿಕೆ ಹಾಗೂ ನೃತ್ಯ, ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿದರು.

    ದಿನಬಳಕೆಗೆ ಉಪಯೋಗವಾಗುವ ಸಾಮಾಗ್ರಿಗಳು ಮತ್ತು ದೇಣಿಗೆಯನ್ನು ಆಶ್ರಮಕ್ಕೆ ವಿದ್ಯಾರ್ಥಿಗಳಿಂದ ಹಸ್ತಾಂತರಿಸಲಾಯಿತು. ವಿದ್ಯಾರ್ಥಿಗಳು ಆಶ್ರಮದ ಬಂಧುಗಳಿಗೆ ಸಿಹಿ ತಿಂಡಿಗಳನ್ನು ಹಂಚಿದರು. ಆಶ್ರಮದ ಆವರಣದಲ್ಲಿ ವಿದ್ಯಾರ್ಥಿಗಳು ಗಿಡವನ್ನು ನೆಟ್ಟರು. ಒಟ್ಟು 53 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಆಳ್ವಾಸ್ ಪದವಿ ಮಾನವಿಕ ವಿಭಾಗದ ಮುಖ್ಯಸ್ಥೆ ಸಂಧ್ಯಾ ಕೆ.ಎಸ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಚಂದ್ರಶೇಖರ ಮಯ್ಯ ಮಾರ್ಗದರ್ಶನ ನೀಡಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    twenty − 4 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.