ಸರಸ್ವತಿ ವಿದ್ಯಾಲಯದ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಮಧುರ ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಎಸ್.ಎನ್.ವಿ. ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದ  52 ಕೆಜಿ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಧುರ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

Call us

Click Here

ಈಕೆ  ಸುರೇಶ್ ಎಂ. ತಾಂಡೇಲ ಮತ್ತು ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್‌. ತಾಂಡೇಲ ದಂಪತಿ ಅವರ ಪುತ್ರಿ.

Leave a Reply