Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿವಿಧ ಯೋಜನೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವಿವಿಧ ಯೋಜನೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಅರ್ಹ ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಳಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ಕೊಠಡಿ ಸಂಖ್ಯೆ 302, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574884 ಅಥವಾ ನಿಗಮಗಳ ವೆಬ್‌ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ 9482300400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026
    Leave A Reply Cancel Reply

    5 × 3 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.