Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಕರಾಟೆ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ 3 ಚಿನ್ನ, 4 ಬೆಳ್ಳಿ
    ಊರ್ಮನೆ ಸಮಾಚಾರ

    ಜನತಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಕರಾಟೆ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ 3 ಚಿನ್ನ, 4 ಬೆಳ್ಳಿ

    Updated:21/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ವಿಭಾಗ )ಹಾಗೂ ಎಸ್.ಎನ್.ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು, ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕಗಳನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

    Click Here

    Call us

    Click Here

    ಮೂವರು ವಿದ್ಯಾರ್ಥಿಗಳಾದ ಸಾಯಿ ವಿಘ್ನೇಶ್ (82+kg) ವಿಭಾಗದಲ್ಲಿ ಪ್ರಥಮ ಸ್ಥಾನ, ಅಶ್ಮಿತ್ ಸಿ.ಪೂಜಾರಿ (-45kg) ಪ್ರಥಮ ಸ್ಥಾನ, ಅಮಿತ್ ಕುಮಾರ್ (-54kg) ಪ್ರಥಮ ಸ್ಥಾನ ಹಾಗೂ ನಾಲ್ವರು ವಿದ್ಯಾರ್ಥಿಗಳಾದ ರನಿತಾ(-36 kg), ರಾಹುಲ್ ಜಿ, (-58kg)ಅರ್ಜುನ್ ಎಸ್. ಶೆಟ್ಟಿ, (-50 kg) ನಿಖಿಲ್ ಕಾಂಚನ್. (72+kg).

    ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    two × 5 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.