Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ
    ಊರ್ಮನೆ ಸಮಾಚಾರ

    ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ಗಂಗೊಳ್ಳಿ ಇದರ 2023 – 24ನೇ ಸಾಲಿನ ಮಹಾಸಭೆ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಗುರುವಾರ ನಡೆಯಿತು.

    Click Here

    Call us

    Click Here

    ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ನೀಲಾವತಿ ಎಸ್. ಖಾರ್ವಿ ಮಾತನಾಡಿ, ವರದಿ ವರ್ಷದಲ್ಲಿ ಒಟ್ಟು 4519 ಸದಸ್ಯರೊಂದಿಗೆ 21.80 ಲಕ್ಷ ರೂ. ಪಾಲು ಬಂಡವಾಳವನ್ನು ಹೊಂದಿದೆ. ವರ್ಷ ಅಂತ್ಯಕ್ಕೆ 17.35 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು, ಹೊರಬಾಕಿ ಸಾಲ 11.08 ಕೋಟಿ ರೂ. ಇದೆ. 9.91 ಕೋಟಿ ರೂ.ಗಳನ್ನು ವಿವಿಧ ಸಂಘ/ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದ್ದು, ವರ್ಷಾಂತ್ಯಕ್ಕೆ ಸಂಘವು 15.16 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

    ಸಹಕಾರಿ ಸಂಘದ ಸದಸ್ಯರ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ತೇರ್ಗಡೆಯಾದ ಮಕ್ಕಳಿಗೆ ಶೇಕಡವಾರು ಆಧಾರದಲ್ಲಿ ಒಟ್ಟು 31 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

    ಸಂಘದ ಉಪಾಧ್ಯಕ್ಷೆ ಶೈಲಾ ಎಂ.ಖಾರ್ವಿ, ನಿರ್ದೇಶಕಿಯರಾದ ಸುಶೀಲಾ ಎ. ಖಾರ್ವಿ, ಶಾರದಾ ಆರ್. ಹೆಗ್ಡೆ, ಸುರೇಖಾ ಎನ್. ಕಾನೋಜಿ, ಜಯಂತಿ ಆರ್. ಪಠೇಲ್, ರೇಖಾ ಜಿ. ಖಾರ್ವಿ ಉಪಸ್ಥಿತರಿದ್ದರು.

    ನಿರ್ದೇಶಕಿ ಅನಿತಾ ವಿ. ಖಾರ್ವಿ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಗಣಪತಿ ಖಾರ್ವಿ 2024-25ನೇ ಸಾಲಿನ ಆಯ-ವ್ಯಯ ಅಂದಾಜು ಬಜೆಟ್ ಹಾಗೂ 2023-24ನೇ ಸಾಲಿನ ಲಾಭಾಂಶ ವಿಂಗಡನೆಯನ್ನು ಮಂಡಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.

    Click here

    Click here

    Click here

    Click Here

    Call us

    Call us

    ಸುನೀತಾ ಪ್ರಶಾಂತ ಖಾರ್ವಿ ಪ್ರಾರ್ಥಿಸಿದರು. ನಿರ್ದೇಶಕಿ ಶಾರದಾ ಎಸ್. ಖಾರ್ವಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    2 + seventeen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.