ಗಂಗೊಳ್ಳಿ: ಕ್ರಿಕೆಟ್‌ ಪಂದ್ಯಾಟದಲ್ಲಿ ಪ್ರಣವಿ ಖಾರ್ವಿ ಹಾಗೂ ಬಿಂದುಶ್ರೀ ಖಾರ್ವಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಬ್ರಹ್ಮಾವರದ ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 17ರ ವಯೋಮಾನದ ಪ್ರೌಢ ಶಾಲಾ ಬಾಲಕಿಯರ ಕ್ರಿಕೆಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಪ್ರಣವಿ ದೇವೇಂದ್ರ ಖಾರ್ವಿ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಬಿಂದುಶ್ರೀ ಸುರೇಶ ಖಾರ್ವಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Call us

Click Here

ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ ಹಾಗೂ ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಣವಿ ಬಿಂದುಶ್ರೀ

Leave a Reply