ಯೋಗಾಸನ ಆರ್ಟಿಸ್ಟಿಕ್ ವಿಭಾಗದಲ್ಲಿ ಯೋಗಪಟು ತನ್ವಿತಾ ವಿ. ರಾಜ್ಯ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಉಡುಪಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2024-25  ಯೋಗಾಸನ ಆರ್ಟಿಸ್ಟಿಕ್ ವಿಭಾಗದಲ್ಲಿ ಯೋಗ ಪಟು ತನ್ವಿತಾ ವಿ. ದ್ವಿತೀಯ ಸ್ಥಾನ ಪಡೆದುಕೊಂಡು ಮುಂದೆ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿದ್ದಾಳೆ.

Call us

Click Here

Leave a Reply