Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆರ್.ಎನ್. ಶೆಟ್ಟಿ ಪ.ಪೂ ಕಾಲೇಜಿನಲ್ಲಿ ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ ಅವರಿಗೆ ಸನ್ಮಾನ
    ಆರ್. ಎನ್. ಶೆಟ್ಟಿ ಪಿಯು ಕಾಲೇಜು ಕುಂದಾಪುರ

    ಆರ್.ಎನ್. ಶೆಟ್ಟಿ ಪ.ಪೂ ಕಾಲೇಜಿನಲ್ಲಿ ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ ಅವರಿಗೆ ಸನ್ಮಾನ

    Updated:25/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ” ಎಂಜಿನಿಯರಿಂಗ್, ಮೆಡಿಕಲ್ ಅಥವಾ ಇನ್ಯಾವುದೇ ವಾಣಿಜ್ಯ,‌ ತಾಂತ್ರಿಕ ಕ್ಷೇತ್ರದಲ್ಲಿ ವ್ಯಾಸಂಗ ಮಾಡಿದವರೂ ಕೂಡ ಸೈನ್ಯವನ್ನು ಸೇರಿ ಸೇವೆ ಸಲ್ಲಿಸಬಹುದು. ಆಗ ಅದು ಶ್ರೇಷ್ಠವಾದ ದೇಶಸೇವೆಯಾಗುವುದೇ ಹೊರತು ವ್ಯಕ್ತಿಗತವಾದ ಹುದ್ದೆಯಾಗಿರುವುದಿಲ್ಲ. ಈ ನಿಟ್ಟಿನಲ್ಲಿ ನನ್ನ ಏಳಿಗೆಗೆ ಕಾರಣವಾದ ಆರ್.ಎನ್.ಎಸ್ ಪಿ.ಯು.ಕಾಲೇಜಿಗೆ ಕೃತಜ್ಞನಾಗಿದ್ದೇನೆ ” ಎಂದು‌ ಭಾರತೀಯ ಭೂಸೈನ್ಯದಲ್ಲಿ‌‌ ಲೆಫ್ಟಿನೆಂಟ್ ಹುದ್ದೆಗೆ ನೇಮಕಾತಿ ಹೊಂದಿದ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿ ಭರತ್ ಬಾಬು ದೇವಾಡಿಗ ಅವರು ಹೇಳಿದರು.

    Click Here

    Call us

    Click Here

    ಕಾಲೇಜಿನ ವತಿಯಿಂದ ಹಮ್ಮಿಕೊಂಡ‌‌ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾಲೇಜಿನ ಉಪನ್ಯಾಸಕಿಯರು‌ ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ ಅವರಿಗೆ ಆರತಿ ಬೆಳಗಿ ಶುಭ ಹಾರೈಸಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ‌ ಪ್ರಾಂಶುಪಾಲರಾದ ಪ್ರೊ. ನವೀನ‌ ಕುಮಾರ ಶೆಟ್ಟಿ ಅವರು ಮಾತನಾಡಿ , ಅತ್ಯಂತ‌ ಕಠಿಣವಾದ  ಭಾರತೀಯ ಸೇನಾ  ಹುದ್ದೆಯಲ್ಲಿ ಭರತ್ ಬಾಬುರವರು ತಮ್ಮ‌ ಪರಿಶ್ರಮ‌ ಮತ್ತು ದಕ್ಷತೆಯಿಂದ ಯಶಸ್ಸುಗಳಿಸಲಿ ಎಂದು ಶುಭ ಹಾರೈಸಿದರು.

    ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಅವರು ಅತಿಥಿ ಪರಿಚಯ ನೀಡಿದರು. ಕನ್ನಡ ಉಪನ್ಯಾಸಕಿ ದೀಪ್ತಿ ಕೆ. ಅವರು ಅತಿಥಿಗಳನ್ನು ಸ್ವಾಗತಿಸಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ ಅರುಣಾ ಹೊಳ್ಳ ಧನ್ಯವಾದ ಸಲ್ಲಿಸಿದರು. ಇಂಗ್ಲೀಷ್ ವಿಬಾಗದ ಮುಖ್ಯಸ್ಥೆ ವನಿತಾ. ಜೆ. ಶೆಟ್ಟಿ ಯವರು ಕಾರ್ಯಕ್ರಮ ನಿರೂಪಿಸಿದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    one + ten =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.