ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸೆಪ್ಟೆಂಬರ್ 25 ರಂದು ಉಡುಪಿ ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ತರ  ಜಿಗಿತದಲ್ಲಿ ಚಿನ್ನದ ಪದಕ ಮತ್ತು ಈಜು ಸ್ಪರ್ಧೆಯಲ್ಲಿ ರೋಹಿತ್  2 ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ.

Call us

Click Here

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ  ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply