Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ
    ಉಡುಪಿ ಜಿಲ್ಲೆ

    ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು. 

    Click Here

    Call us

    Click Here

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ಕೈಗೊಳ್ಳುವ ಜೊತೆಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳತ್ತ ಪ್ರವಾಸಿಗರು ಆಕರ್ಷಿತರಾಗುವಂತೆ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಬೇಕು ಎಂದರು.

    ಹೊಸ ಬೀಚಿನ ಅಭಿವೃದ್ಧಿಯ ದೃಷ್ಠಿಕೋನದೊಂದಿಗೆ ಕೋಡಿ ಕನ್ಯಾನ ಬೀಚಿನಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಮುಖ್ಯವಾಗಿ ಮಳೆಗಾಲದ ನಂತರ ಹೆಚ್ಚು ತ್ಯಾಜ್ಯಗಳು ಕಡಲತೀರದ ಬಳಿ ಸೇರಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್‌ಗೆ ಆಗಮಿಸುವುದರಿಂದ ಬೀಚ್‌ಗಳ ಸ್ವಚ್ಛತೆಗೆ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಿ, ಜಲಚರಗಳ ರಕ್ಷಣೆಗೆ ಮುಂದಾಗಬೇಕು. ಜೊತೆಗೆ ಪರಿಸರ ಸ್ಚಚ್ಛವಾಗಿ ಇರಿಸಿಕೊಳ್ಳುವುದರಿಂದ ನಮ್ಮ ಆರೋಗ್ಯವೂ ಸಹ ಉತ್ತಮವಾಗಿರುತ್ತದೆ ಎಂದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಬಕಾರಿ ಕಮೀಷನರ್ ಬಿಂದುಶ್ರೀ, ಪಿ.ಡಿ.ಓ, ಪಿ.ಪಿ.ಸಿ ಸಂಧ್ಯಾ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ಮಾಹೆಯ ಉಪನ್ಯಾಸಕರುಗಳು ಹಾಗೂ ಸಿಬ್ಬಂದಿಗಳು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು, ಕರಾವಳಿ ಪ್ರವಾಸೋದ್ಯಮ ಅಸೋಸಿಯೇಷನ್ ಅಧ್ಯಕ್ಷ ಮನೋಹರ್ ಶೆಟ್ಟಿ, ಕೋಟ ಪಂಚವರ್ಣ ಯುವಕ ಮಂಡಲದ ಸದಸ್ಯರುಗಳು, ವಿವಿಧ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    2 × 2 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.