ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ತಾಲೂಕು ಮಟ್ಟದ ಸಾಕ್ಷರತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಯಣ:
ಜಿಲ್ಲಾಪಂಚಾಯತ್ ಉಡುಪಿ, ಜಿಲ್ಲಾಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ  ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ನಿಮಿತ್ತ ಕುಂದಾಪುರ ತಾಲೂಕು ಮಟ್ಟದ ಸಾಕ್ಷರತೆ ಕುರಿತು ನಡೆದ ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿನಿ ರಶ್ಮಿತಾ ಆರ್ ಪ್ರಥಮ ಸ್ಥಾನ ಪಡೆದಿರುತ್ತಾಳೆ.

Call us

Click Here

ಅವರಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ.

Leave a Reply