ಕಿಡ್ನಿ ವೈಫಲ್ಯದಿಂದ ಬಳುತ್ತಿರುವವರಿಗೆ ಧನಸಹಾಯ

Call us

Call us

Call us

ಬೈಂದೂರು: ಕಾಲ್ತೋಡು ಗ್ರಾಪಂ ವ್ಯಾಪ್ತಿಯ ನೀರ‍್ಕುಳಿಯ ಬಡಕುಟುಂಬದ ಪದ್ಮಾವತಿ ಶೆಟ್ಟಿ  ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅವರಿಗೆ ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ರೂ. ೨೦ ಸಾವಿರ ಸಹಾಯಧನ ನೀಡುವ ಮೂಲಕ ಆರ್ಥಿಕ ಸಹಾಯ ಮಾಡಿದರು. ಯುವ ಬಂಟರ ಸಂಘದ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ, ಕಾರ್ಯದರ್ಶಿ ಅವಿನಾಶ್ ರೈ, ಪದಾಧಿಕಾರಿಗಳಾದ ಹರ್ಷವರ್ಧನ ಶೆಟ್ಟಿ ಕಟ್ಕೆರೆ, ಗಣೇಶ್ ಶೆಟ್ಟಿ ಅಲ್ಸಾಡಿ, ನಿತಿನ್ ಶೆಟ್ಟಿ ಹುಂಚನಿ, ಸುನಿಲ್ ಶೆಟ್ಟಿ ಹೇರಿಕುದ್ರು, ರವಿಶಂಕರ್ ಹೆಗ್ಡೆ ದಬ್ಬಾಡಿ, ಧನಂಜಯ ಶೆಟ್ಟಿ ಹರ್ಕೂರು, ಅರ್ಜುನ ಶೆಟ್ಟಿ ಕುಂದಾಪುರ, ಸಚಿನ್ ಶೆಟ್ಟಿ ಹುಂಚನಿ ಉಪಸ್ಥಿತರಿದ್ದರು.

Call us

Click Here

Leave a Reply