ಜನತಾ ಪ.ಪೂ ಕಾಲೇಜಿನ ಬಾಲಕರ ನೆಟ್ ಬಾಲ್ ತಂಡ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ನೆಟ್ ಬಾಲ್ ತಂಡ
ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Call us

Click Here

ಆಯ್ಕೆಯಾದ ವಿದ್ಯಾರ್ಥಿಗಳು ಕ್ರಮವಾಗಿ, ಯೋಗೇಶ್, ಸ್ರಜನ್, ಮೌನೇಶ್, ನಾಗರಾಜ, ಅರ್ಜುನ್, ಪ್ರಜ್ವಲ್, ಗೌತಮ್, ಮನು, ಹ್ರತ್ವಿಕ್, ಪನ್ನಗ, ನವನೀತ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply