Share Facebook Twitter WhatsApp LinkedIn ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಚಾತುರ್ಮಾಸದಲ್ಲಿ ಕಾಶೀ ಮಠದ ಕಿರಿಯ ಯತಿಗಳಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಸುರೇಶ ಗೋವಿಂದ್ರಾಯ ಕಾಮತರ “ಶ್ರೀ ಗೋವಿಂದ ಗೋರಕ್ಷಾ ಗೋಕುಲ ಧಾಮ”ಕ್ಕೆ ಭೇಟಿ ನೀಡಿ ಗೋಪೂಜೆಯನ್ನು ಸಲ್ಲಿಸಿದರು Koteshwara Pattabhi ramachandra temple