ಫುಟ್ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ 

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಹಾಗೂ  ನಿಟ್ಟೆ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್  ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ .

Call us

Click Here

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply