ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ವೆಬ್‌ಸೈಟ್ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ  ಅವಧಿಯನ್ನು ಅಕ್ಟೋಬರ್ 31 ರ ವರೆಗೆ ವಿಸ್ತರಿಸಲಾಗಿದೆ.

Call us

Click Here

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply