ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ನಟ ರಿಷಬ್ ಶೆಟ್ಟಿ ಅವರಿಗೆ ಪ್ರದಾನ ಮಾಡಿದರು. ‘ಕಾಂತಾರ’ ಸಿನಿಮಾದಲ್ಲಿನ ನಟನೆಗಾಗಿ ಬೆಸ್ಟ್ ಆ್ಯಕ್ಟರ್ ನ್ಯಾಷನಲ್ ಅವಾರ್ಡ್ ಪಡೆದುಕೊಂಡಿದ್ದಾರೆ.

Click Here

Call us

Click Here

2022ರಲ್ಲಿ ‘ಹೊಂಬಾಳೆ ಫಿಲ್ಸ್’ ಮೂಲಕ ನಿರ್ಮಾಣಗೊಂಡ ‘ಕಾಂತಾರ’ ಸಿನಿಮಾಕ್ಕೆ ಸ್ವತಃ ರಿಷಬ್ ಶೆಟ್ಟಿ ನಿರ್ದೇಶನ ಅವರೇ ನಿರ್ದೇಶನ ಮಾಡಿದ್ದರು. ಭೂತಕೋಲದ ಕಥೆ ಇರುವ ಈ ಸಿನಿಮಾದಲ್ಲಿ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶಕನಕ್ಕೆ ಯಶ ಕಂಡಿತ್ತು. ಕನ್ನಡ ಮಾತ್ರವಲ್ಲೇ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿಯೂ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಕಾಂತಾರಾ ಪ್ರಿಲ್ವೆಲ್ ಶೂಟಿಂಗ್ ನಡೆಯುತ್ತಿದೆ.

ರಿಷಬ್ ಶೆಟ್ಟಿ ಅವರು ಪ್ರಶಸ್ತಿ ಪದಾನ ಸಮಾರಂಭದಲ್ಲಿ ಪಂಚೆ ಧರಿಸಿ ತೆರಳಿದ್ದು ಗಮನ ಸೆಳೆಯಿತು. ಖ್ಯಾತಿಯ ಹೊರತಾಗಿಯೂ ನೆಲದ ಸೊಗಡನ್ನೇ ಅನುಸರಿಸುವ ರಿಷಬ್ ನಡೆಯ ಬಗ್ಗೆಯೂ ಅಭಿಮಾನಿಗಳು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.

Leave a Reply