ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್ ಮೂಡುಬಿದರೆ ಹಾಗೂ ಯೋಗಶ್ರೀ ಯೋಗ ಬಳಗ ಮಂಗಳೂರು ಇವರ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಶ್ರೀನಿಧಿ ಪ್ರಕಾಶ್ ಗೌಡ ಪ್ರಥಮ ಸ್ಥಾನ ಪಡೆದಿದ್ದಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
Like this:
Like Loading...
Related