ಬಿ.ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ ಕಾರ್ಯಕ್ರಮ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ಮತ್ತು ವಿಜ್ಞಾನ ವಿಭಾಗದ ಆಶ್ರಯದಲ್ಲಿ ವಿಭಾಗದ ಅಂತಿಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಗೆ ಅಧ್ಯಯನ ಭೇಟಿಯನ್ನು ಹಮ್ಮಿಕೊಳ್ಳಲಾಯಿತು.

Call us

Click Here

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಮತ್ತಿತರ ಆಧುನಿಕ ತಂತ್ರಜ್ಞಾನಗಳ ಕುರಿತು ಮಾಹಿತಿಯನ್ನು ನೀಡಲಾಯಿತು. 

ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರುಗಳಾದ ವಿಲ್ಮಾ, ಹರೀಶ್ ಕಾಂಚನ್, ಶ್ರೀಕಾಂತ್, ಮೇಘಾ ಮತ್ತು ನಿರ್ಮಲಾ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡಿದ್ದರು.

Leave a Reply