ರಾಷ್ಟ್ರ ಮಟ್ಟದಲ್ಲಿ ಬೆಳ್ಳಿ ಪದಕ ಪಡೆದ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿನಾನ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಅಕ್ಟೋಬರ್ 17 ರಿಂದ 19ರ ತನಕ ಆಂಧ್ರ ಪ್ರದೇಶದ ಗುಂಟೂರಿನಲ್ಲಿನಡೆದ ರಾಷ್ಟ್ರ ಮಟ್ಟದ 35ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ ಚಾಂಪಿಯನ್ ಶಿಪ್‌ನ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಬೆಳ್ಳಿ ಪದಕ ಪಡೆದು ಅಪೂರ್ವ ಸಾಧನೆಗೆ ಸಾಕ್ಷಿಯಾಗಿದ್ದಾನೆ.

Call us

Click Here

ವಿದ್ಯಾರ್ಥಿಗೆ  ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Leave a Reply