Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅವರಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅವರಿಗೆ ಸನ್ಮಾನ

    Updated:23/10/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಸಾಮಾಜಿಕ ರಂಗದಲ್ಲಿ ಸುಧೀರ್ಘವಾಗಿ ತೊಡಗಿಸಿಕೊಂಡ ಫಲವಾಗಿ ಇಂದು ದೇವರ ಸೇವೆ ಮಾಡುವ ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು.

    Call us

    Click Here

    ಅವರು ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ದಕ್ಷಿಣ ಭಾರತದ ಪುಣ್ಯ ಕ್ಷೇತ್ರದಲ್ಲಿ ಸೇವೆ ಮಾಡುವುದು ನಮ್ಮ ಪುಣ್ಯವೆಂದು ಭಾವಿಸುತ್ತೇನೆ. ದೇವಳದ ಅಭಿವೃದ್ಧಿಯೊಂದಿಗೆ ದೇವಸ್ಥಾನದ ಮೂಲಕ ಊರಿನ ಅಭಿವೃದ್ಧಿಗೂ ಕೈಜೋಡಿಸುವುದಾಗಿ ತಿಳಿಸಿದರು.

    ಬೈಂದೂರು ರೋಟರಿ ಟ್ರಸ್ಟ್ ಅಧ್ಯಕ್ಷರಾಗಿರುವ ಕೆ. ಬಾಬು ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ 1ರ ಮಾಜಿ ಸಹಾಯಕ ಗವರ್ನರ್ ಸೋಮನಾಥನ್ ಆರ್., ನಿಯೋಜಿತ ಸಹಾಯಕ ಗವರ್ನರ್ ಐ. ನಾರಾಯಣ್, ಬೈಂದೂರು ರೋಟರಿ ಪೂರ್ವಾಧ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು. ಸುಧಾಕರ ಪಿ ಸನ್ಮಾನಿತರನ್ನು ಪರಿಚಯಿಸಿದರು. ಕಾರ್ಯದರ್ಶಿ ಸುನಿಲ್ ಹೆಚ್. ಜಿ. ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಉಚಿತ ಕ್ಯಾನ್ಸರ್, ಕಣ್ಣಿನ ಹಾಗೂ ಆರೋಗ್ಯ ತಪಾಸಣಾ ಶಿಬಿರ

    21/11/2026

    ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಪುಟಾಣಿ ಮಕ್ಕಳ ವಾರ್ಷಿಕ ಕ್ರೀಡಾಕೂಟ ಸಂಭ್ರಮ

    21/11/2026

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ

    21/11/2026
    Leave A Reply Cancel Reply

    1 × 2 =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಉಚಿತ ಕ್ಯಾನ್ಸರ್, ಕಣ್ಣಿನ ಹಾಗೂ ಆರೋಗ್ಯ ತಪಾಸಣಾ ಶಿಬಿರ
    • ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಪುಟಾಣಿ ಮಕ್ಕಳ ವಾರ್ಷಿಕ ಕ್ರೀಡಾಕೂಟ ಸಂಭ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ
    • ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ನೂತನ ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಎ. ನೇಮಕ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.