ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವದಲ್ಲಿ ಧನ್ವಿ ಮರವಂತೆ ಅವರ ಯೋಗ ಪ್ರದರ್ಶನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ಸರಕಾರ, ಜಿಲ್ಲಾ ಆಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ 200ನೇ ವರ್ಷದ ವಿಜಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಜನತಾ ಇಂಡಿಪೆಂಡೆಂಟ್ ಕಾಲೇಜ್ ಹೆಮ್ಮಾಡಿಯ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಧನ್ವಿ ಪೂಜಾರಿ ಮರವಂತೆ ಅವರ ಯೋಗ ಕಾರ್ಯಕ್ರಮ ನಡೆಯಿತು.

Call us

Click Here

ಧನ್ವಿ ಪೂಜಾರಿ ಮರವಂತೆ ಬಾಲ್ಯದಿಂದಲೇ ರಾಜ್ಯ ಮತ್ತು ರಾಷ್ಟ್ರಮಟ್ಟ ಅಂತರಾಷ್ಟ್ರ ಮಟ್ಟದಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಳೆ.

Leave a Reply