ಪ್ರೀತಿಯ ಆಫರ್: ಪ್ರತಿ ಮೊಬೈಲ್ ಖರೀದಿಗೂ ಬೈಂದೂರು ಪ್ರೀತಿ ಮೊಬೈಲ್ಸ್‌ನಲ್ಲಿ ಆಕರ್ಷಕ ಕೊಡುಗೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರಿನ ಹೆಸರಾಂತ ಮೊಬೈಲ್ ಮಾರಾಟ ಮಳಿಗೆ ‘ಪ್ರೀತಿ ಮೊಬೈಲ್ಸ್’ನಲ್ಲಿ ‘ದೀಪಾವಳಿ’ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿವಿಧ ಕೊಡುಗೆಗಳನ್ನು ನೀಡಲಾಗುತ್ತಿದೆ.

Call us

Click Here

ಪ್ರತಿ ಸ್ಮಾರ್ಟ್ ಪೋನ್ ಖರೀದಿಯ ಮೇಲೆಯೂ ಖಚಿತ ಕೊಡುಗೆಗಳು, ಇಎಂಐ ಸೌಲಭ್ಯ, ಜೊತೆಗೆ ಲಕ್ಕಿ ಕೂಪನ್, ಮೆಗಾ ಎಕ್ಸ್’ಚೆಂಚ್ ಆಫರ್, ಉಚಿತ ಸ್ಕ್ರೀನ್ ಬದಲಾವಣೆ ಸೇರಿದಂತೆ ಹಲವು ಕೊಡುಗೆಗಳನ್ನು ಒಳಗೊಂಡಿದೆ. ಲಕ್ಕಿ ಕೂಪನ್‌ನಲ್ಲಿ ಕಾರು, ಬೈಕ್‌, ಸ್ಮಾರ್ಟ್‌ ಟಿವಿ ಸಹಿತ ಹಲವು ಕೊಡುಗೆಗಳನ್ನು ಗೆಲ್ಲುವ ಅವಕಾಶವಿದೆ.

ದೀಪಾವಳಿಯ ಅಂಗವಾಗಿ ಈ ಆಫರ್ ನ.30ರ ತನಕ ಇರಲಿದೆ. ಹೆಚ್ಚಿನ ಮಾಹಿತಿ ಹಾಗೂ ಖರೀದಿಗೆ ಬೈಂದೂರು ಪೊಲೀಸ್ ಸ್ಟೇಷನ್ ಎದುರಿನ ಪಂಚಾಯತ್ ಕಟ್ಟಡದಲ್ಲಿರುವ  ‘ಪ್ರೀತಿ ಮೊಬೈಲ್ಸ್’ ಮಳಿಗೆ, ಬೈಂದೂರು ಬಂಕೇಶ್ವರ ರಸ್ತೆಯ ಪಂಚಾಯತ್ ಕಟ್ಟಡದಲ್ಲಿನ ಮಳಿಗೆ ಅಥವಾ ಆಂಜನೇಯ ದೇವಸ್ಥಾನದ ಬಳಿಕ ಶೇಷಾದ್ರಿ ಕಾಂಪ್ಲೆಕ್ಸ್‍ ಮಳಿಗೆಗೆ ಭೇಟಿ ನೀಡಬಹುದಾಗಿದೆ.

  • ಕರೆ ಮಾಡಿ: 8861087889, 7829378889

ಇದು ಜಾಹೀರಾತು ಸುದ್ದಿಯಾಗಿದೆ.

Leave a Reply