ಬಿ.ಬಿ. ಹೆಗ್ಡೆ ಕಾಲೇಜು: ನೋವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್ – 2024 ಸಂಪನ್ನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್ 24 ಹಾಗೂ 25 ರಂದು ನಡೆದ ನೋವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್ -2024 ಸಂಪನ್ನಗೊಂಡಿತು.

Call us

Click Here

ಮುಖ್ಯ ಅತಿಥಿಯಾಗಿ ಆಗಮಿಸಿದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಕುಂದಾಪುರ ಶಾಖೆಯ  ಪ್ರಬಂಧಕರುಗಳಾದ ನಿಶಿತ್ ಪಾರ್ಮರ್ ಹಾಗೂ ರವಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಭಾಗದ ಪ್ರಾಧ್ಯಾಪಕರುಗಳಾದ ಅವಿತಾ ಕೊರೆಯಾ, ಹರೀಶ್ ಬಿ, ಪ್ರವೀಣ್ ಮೊಗವೀರ ಗಂಗೊಳ್ಳಿ, ಚೈತಾಲಿ ಉಪಸ್ಥಿತರಿದ್ದರು.

ಟೀಮ್ ಪಯೋನಿಯರ್ ಸಮಗ್ರ ಚಾಂಪಿಯನ್ ಆಗಿ ಮೂಡಿಬಂತು. ಸಕ್ಸಸ್ ಸ್ಕ್ವಾಡ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಸ್ವಾಗತಿಸಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಯೋಜಕರಾದ ರಜತ್ ಬಂಗೇರ ವಿಜೇತರ ಪಟ್ಟಿ ವಾಚಿಸಿದರು.

Click here

Click here

Click here

Click Here

Call us

Call us

ವಿದ್ಯಾರ್ಥಿ ಪ್ರತಿನಿಧಿ ಕಿರಣ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಶ್ರದ್ಧಾ ಆರ್. ವಂದಿಸಿದರು.   ವಿದ್ಯಾರ್ಥಿನಿ ಶ್ರೀರಕ್ಷಾ ನಿರೂಪಿಸಿದರು.

Leave a Reply