ಕೋಣಿ: ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಕಳ್ಳತನ ಯತ್ನಪಡಿಸಿದ ಇಬ್ಬರ ಬಂಧನ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ಕಳ್ಳತನಕ್ಕೆ ವಿಫಲಯತ್ನ ನಡೆಸಿದ್ದ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

Click Here

Call us

Click Here

ಕೊಪ್ಪಳ ಜಿಲ್ಲೆಯ ಇಂದ್ರನಗರ ನಿವಾಸಿ ಮೊಹಮ್ಮದ್ ಹುಸೇನ್ (22) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಬೈಕನ್ನು ಪೊಲೀಸರು ವಶಪಡಿಸಿದ್ದಾರೆ.

Leave a Reply