ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಐ.ಟಿ ಕ್ವಿಜ್‍ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ  ಗ್ರಾಮೀಣ ಐ. ಟಿ ಕ್ವಿಜ್‍ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್ ಆಚಾರ್ಯ, ದಿಲೀಪ್ ಡಿ.ಕೆ, ಅಬು ಸಲಾಮ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Call us

Click Here

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply