Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಬಾಲ ಪ್ರತಿಭೆ ವೃಷಾಂಕ್ ವಿ. ಭೋಮ್ಕರ್ ಅವರಿಂದ ಯಕ್ಷಗಾನ ನೃತ್ಯ ಸೇವೆ ಶ್ರೀ ಶಾರದಾ ಮಂಟಪದಲ್ಲಿ ನಡೆಯಿತು. ಅವನು ವಿವೇಕ್ ಭೋಮ್ಕರ್ ಮತ್ತು ಶಿವಾನಿ ದಂಪತಿ ಪುತ್ರ.